ಯೆಶಾಯ 21:10

ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 21

8ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.

9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.

10ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.

11ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?

12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.

ಯೆಶಾಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी