೧ ಪೂರ್ವಕಾಲವೃತ್ತಾಂತ 1:50

ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 1

೧ ಪೂರ್ವಕಾಲವೃತ್ತಾಂತ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी