ರೋಮಾಪುರದವರಿಗೆ 1:24

ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 1

22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.

24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;

25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.

26ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.

ರೋಮಾಪುರದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी