ಯೋಬನು 33:25

ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.

ಸಂದರ್ಭದೊಂದಿಗೆ ಓದಿ · ಯೋಬನು 33

23ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,

24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.

25ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.

26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.

27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;

ಯೋಬನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी