ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
11ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ