ಪ್ರಕಟನೆ 18:11

ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ

ಸಂದರ್ಭದೊಂದಿಗೆ ಓದಿ · ಪ್ರಕಟನೆ 18

9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.

11ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ

12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,

13ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.

ಪ್ರಕಟನೆ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी