ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
10ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ