ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
1ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
2ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.
3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ