ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
5ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ