ಧರ್ಮೋಪದೇಶಕಾಂಡ 3:18

ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 3

16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್‌ ಮೊದಲುಗೊಂಡು ಅರ್ನೋನ್‌ ನದಿಯ ವರೆಗೆ ಕೊಟ್ಟೆನು.

17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.

18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.

19ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)

20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.

ಧರ್ಮೋಪದೇಶಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी