ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ