ಅಪೊಸ್ತಲರ ಕೃತ್ಯಗಳು 27:34

ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

32ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

33ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.

34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.

35ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.

36ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी