ಯೆರೆಮಿಯ 8:17

ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 8

15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.

16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.

17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.

18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.

19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?

ಯೆರೆಮಿಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी