ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ