ಯೆಹೆಜ್ಕೇಲನು 40:45

ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

43ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.

44ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.

45ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.

46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.

47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी