ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.
35ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ