ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
2ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ