ದೈನಂದಿನ ಮನ್ನಾ

ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.

೨ ಪೂರ್ವಕಾಲವೃತ್ತಾಂತ 23:20