ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
18ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
19ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
22ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ