ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
46ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ