ಯೆರೆಮಿಯ 25:3

ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.

2ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--

3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.

5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी