ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ