ಮತ್ತಾಯನು 6:27

ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?

ಸಂದರ್ಭದೊಂದಿಗೆ ಓದಿ · ಮತ್ತಾಯನು 6

25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ

26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?

28ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.

29ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी