ದೈನಂದಿನ ಮನ್ನಾ

ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.

೨ ಪೂರ್ವಕಾಲವೃತ್ತಾಂತ 16:6