ರೋಮಾಪುರದವರಿಗೆ 9:21

ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 9

19ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.

20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

21ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ

ರೋಮಾಪುರದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी