ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
34ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
35ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ