ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
11ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ