ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
29ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
31ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ