ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
18ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
19ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
20ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
21ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ