ಅರಣ್ಯಕಾಂಡ 30:13

ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 30

11ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.

12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.

13ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.

14ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.

15ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.

ಅರಣ್ಯಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी