೧ ಅರಸುಗಳು 17:8

ಕರ್ತನ ವಾಕ್ಯವು ಅವನಿಗೆ ಉಂಟಾಗಿ--

ಸಂದರ್ಭದೊಂದಿಗೆ ಓದಿ · ೧ ಅರಸುಗಳು 17

6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.

7ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.

8ಕರ್ತನ ವಾಕ್ಯವು ಅವನಿಗೆ ಉಂಟಾಗಿ--

9ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.

10ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.

೧ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी