ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.
23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ