ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
13ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ