ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ