೧ ಥೆಸಲೊನೀಕದವರಿಗೆ 4:8

ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 4

6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.

7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.

8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.

9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

೧ ಥೆಸಲೊನೀಕದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी