ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
2ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
3ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
4ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ