ಕೀರ್ತನೆಗಳು 45:3

ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 45

1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.

2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.

3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.

4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.

5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ

ಕೀರ್ತನೆಗಳು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी