ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
38ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
40ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ