ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
56ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ