ಯೆಶಾಯ 11:4

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 11

2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;

3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;

4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.

6ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.

ಯೆಶಾಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी