ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ