ಙ್ಞಾನೋಕ್ತಿಗಳು 16:6

ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 16

ಙ್ಞಾನೋಕ್ತಿಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी