ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
1ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ