ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
1ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--
2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ