ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
6ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
8ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ