ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
9ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.
11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
13ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ