ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
21ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.
22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ