ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
27ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.
28ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.
29ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
30ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
31ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ