ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
20ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
21ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
22ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ