ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ